ಈ ಬ್ಲಾಗ್ ಅನ್ನು ಪ್ರೌಢ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಅನುಕೂಲಕೆಂದು ರಚಿಸಲಾಗಿದೆ. ಈ ಬ್ಲಾಗ್ ನಲ್ಲಿ ವಿದ್ಯಾರ್ಥಿಗಳ ಕಲಿಕೆಯನ್ನು ಪ್ರೋತ್ಸಾಹಿಸುವಂತ ಕಲಿಕಾಸಾಮಗ್ರಿಗಳನ್ನು ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮಗಳೆರಡರಲ್ಲೂ ನೀಡಲು ಪ್ರಯತ್ನಿಸಲಾಗುತ್ತಿದೆ.